2 ತಿಮೊಥೆಯನಿಗೆ 2:11 - ದೆವಾಚಿ ಖರಿ ಖಬರ್11 ಖರಿ ಖಾತ್ರಿಚಿ ಸಾಂಗ್ನಿ ಕಾಯ್ ಮಟ್ಲ್ಯಾರ್, “ಅಮಿ ತೆಚ್ಯಾ ವಾಂಗ್ಡಾ ಮರ್ಲ್ಯಾಂವ್ ತರ್ ತೆಚ್ಯಾ ವಾಂಗ್ಡಾ ಜಿವನ್ ಕರ್‍ತಾವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಮಾತು ನಂಬತಕ್ಕದ್ದಾಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈ ಮಾತು ನಂಬತಕ್ಕದ್ದಾಗಿದೆ, ಏನಂದರೆ - ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು. ಅಧ್ಯಾಯವನ್ನು ನೋಡಿ |