2 ತಿಮೊಥೆಯನಿಗೆ 2:12 - ದೆವಾಚಿ ಖರಿ ಖಬರ್12 ಆಕ್ರಿಕ್ ಪತರ್ ಕಸ್ಟ್ ಸೊಸುನ್ ಘೆತಲೆ ಹೊಲ್ಯಾರ್ ಅಮಿ ತೆಚ್ಯಾ ವಾಂಗ್ಡಾ ರಾಜ್ವಟ್ ಚಾಲ್ವುತಾಂವ್, ಅಮಿ ತೆಕಾ ತಿರಸ್ಕಾರ್ ಕರ್ಲ್ಯಾರ್, ತೊಬಿ ಅಮ್ಕಾ ತಿರಸ್ಕಾರ್ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು. ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.
ಎಕ್ ಮಾನ್ಸಾಕ್ ಲಾಗುನ್ ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಮರ್‍ನಾನ್ ಅಪ್ನಾಚೊ ಅದಿಕಾರ್ ಚಾಲ್ವುಕ್ ಚಾಲು ಕರ್‍ಲ್ಯಾನ್ ತೆ ಖರೆ ಹಾಯ್. ಖರೆ ಎಕ್ಲ್ಯಾನ್ ಜೆಜು ಕ್ರಿಸ್ತಾನ್ ಕರಲ್ಲ್ಯಾ ಕಾಮಾ ವೈನಾ ಪಡಲ್ಲೊ ಪ್ರಭಾವ್ ಕವ್ಡೊ ಮೊಟೊ! ದೆವಾಚಿ ಮಾಪುಕ್ ಹೊಯ್ನಾ ತವ್ಡಿ ಮೊಟಿ ಕುರ್ಪಾ ಘೆಟಲ್ಲ್ಯಾ ಸಗ್ಳ್ಯಾ ಜಾನಾಕ್ನಿ ಫುಕೊಟ್ ತೆನಿ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ ಅನಿ ತೆನಿ ಕ್ರಿಸ್ತಾಚ್ಯಾ ಜಿವಾನಿ ಭರುನ್ ಅದಿಕಾರ್ ಚಾಲ್ವುತ್ಯಾತ್.