2 ತಿಮೊಥೆಯನಿಗೆ 2:13 - ದೆವಾಚಿ ಖರಿ ಖಬರ್13 ಅಮಿ ಎಕ್ ಎಳಾರ್ ಗೊಸ್ಟಿಕ್ ಚುಕ್ಲ್ಯಾರ್‍ಬಿ, ತೊ ಗೊಸ್ಟಿಕ್ ವಿಶ್ವಾಸಾನ್ ರ್‍ಹಾತಾ. ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾಚ್ ವಿಶಯಾತ್ ವಿರೊದ್ ಹೊಯ್ನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು. ಅಧ್ಯಾಯವನ್ನು ನೋಡಿ |