2 ತಿಮೊಥೆಯನಿಗೆ 2:19 - ದೆವಾಚಿ ಖರಿ ಖಬರ್19 ಖರೆ ದೆವಾನ್ ಘಾಟಲ್ಲೊ ಪಾಯಾ ಕೊನಾಕ್‍ಬಿ ಹಾಲ್ವುಕ್ ಹೊಯ್ನಾ ಅನಿ ತ್ಯಾ ಪಾಯಾಚ್ಯಾ ವರ್‍ತಿ, ಅಪ್ನಾಚೆ ಕೊನ್ ಮನುನ್ ಸರ್ವೆಸ್ವರ್ ವಳಕ್ತಾ, ಅನಿ ಎಗ್ದಾ “ಸರ್ವೆಸ್ವರಾಚೆ ನಾವ್ ಅಪ್ನಾಚ್ಯಾ ತೊಂಡಾನ್ ಸಾಂಗ್ತಲೊ, ಬುರ್ಶ್ಯಾಪಾನಾತ್ನಾ ಧುರ್ ರ್‍ಹಾಂವ್ದಿತ್. ಮನುನ್ ತೆಚೆ ವರ್ತಿ ಲಿವಲ್ಲೆ ಹಾಯ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.