2 ತಿಮೊಥೆಯನಿಗೆ 2:20 - ದೆವಾಚಿ ಖರಿ ಖಬರ್20 ಎಕ್ ಮೊಟ್ಯಾ ಘರಾತ್ ಚಾಂದಿಚಿ ಅನಿ ಸೊನ್ಯಾಚಿ ಎವ್ಡಿಚ್ ನ್ಹಯ್, ನಾಕ್ಡಾಚಿ ನಾಹೊಲ್ಯಾರ್ ಮಾಟಿಚಿ ಆಯ್ದಾನಾಬಿ ರ್‍ಹಾತ್ಯಾತ್, ತ್ಯಾತುರ್‍ಲಿ ಉಲ್ಲಿ ಬರ್‍ಯಾ ಉಪಯೊಗಾಕ್ ಅನಿಉಲ್ಲಿ ಕಿಳ್ ಕಾಮಾಂಚ್ಯಾ ಉಪಯೊಗಾಕ್ ವಾಪರ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಇವುಗಳಲ್ಲಿ ಕೆಲವು ಉತ್ತಮ ಬಳಕೆಗೂ ಇನ್ನೂ ಕೆಲವು ಸಾಮಾನ್ಯ ಬಳಕೆಗೂ ಬರುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಅವುಗಳಲ್ಲಿ ಕೆಲವು ಉತ್ತಮವಾದ ಬಳಕೆಗೂ ಕೆಲವು ಹೀನವಾದ ಬಳಕೆಗೂ ಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ. ಅಧ್ಯಾಯವನ್ನು ನೋಡಿ |