2 ತಿಮೊಥೆಯನಿಗೆ 2:23 - ದೆವಾಚಿ ಖರಿ ಖಬರ್23 ಖರೆ ಪಿಶೆಪಾನಾಚ್ಯಾ ಅನಿ ಅರ್ಥ್ ನಸಲ್ಲ್ಯಾ ಗೊಸ್ಟಿಯಾನಿತ್ನಾ ಚುಕ್ವುನ್ ಘೆವ್ನ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ತ್ಯಾ ಗೊಸ್ಟಿಯಾ ಫಕತ್ ಝಗ್ಡ್ಯಾಂಚ್ಯಾ ವಾಂಗ್ಡಾಚ್ ಮುಗಸ್ತ್ಯಾತ್ ಮನುನ್ ತುಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು. ಅಧ್ಯಾಯವನ್ನು ನೋಡಿ |