2 ತಿಮೊಥೆಯನಿಗೆ 2:4 - ದೆವಾಚಿ ಖರಿ ಖಬರ್4 ಸೈನಿಕಾಂಚ್ಯಾ ತಾಂಡ್ಯಾತ್ ಭರ್‍ತಿ ಹೊಲ್ಲೊ ಸೈನಿಕ್ ಹ್ಯಾ ಜಗಾಚ್ಯಾ ರಾಟಾವಳಿತ್ನಿ ಗುಸ್ಮಟಿನಾ, ಅಪ್ನಾಕ್ ಸೈನಿಕಾತ್ನಿ ಭರ್‍ತಿ ಕರುನ್ ಘೆಟಲ್ಲ್ಯಾ ಅದಿಕಾರ್‍ಯಾಕ್ ಖುಶಿ ಕರುಚಿ ಮಂತಲಿ ತೆಚಿ ಆಶಾ ರ್‍ಹಾತಾ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು. ಅಧ್ಯಾಯವನ್ನು ನೋಡಿ |