2 ತಿಮೊಥೆಯನಿಗೆ 2:5 - ದೆವಾಚಿ ಖರಿ ಖಬರ್5 ಎಕ್ ಪಳಾತಲ್ಯಾ ಖೆಳಾತ್ ಬಾಗ್ ಘೆಟಲ್ಲೊ ಖೆಳ್‍ಗಾಡಿ ನಿರ್ದಾರ್ ಕರಲ್ಲ್ಯಾ ನಿಯಮಾ ಸರ್ಕೆ ಖೆಳುಕ್ ಪಾಜೆ ಅನಿ ಮುಕುಟ್ ಜಿಕುನ್ ಘೆವ್ಚೆ ಹೊಲ್ಯಾರ್, ಖೆಳಾಚ್ಯಾ ನೆಮಾಕ್ ಪಾಳುಕುಚ್ ಪಾಜೆ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಯಾವನಾದರೂ ರಂಗಸ್ಥಳದಲ್ಲಿ ಎದುರಾಳಿನೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ. ಅಧ್ಯಾಯವನ್ನು ನೋಡಿ |