2 ತಿಮೊಥೆಯನಿಗೆ 2:7 - ದೆವಾಚಿ ಖರಿ ಖಬರ್7 ಮಿಯಾ ಸಾಂಗ್ತಾ ತ್ಯಾ ಬರ್‍ಯಾ ಗೊಸ್ಟಿಯಾ ಬರೆ ಕರುನ್ ಅರ್ಥ್ ಕರುನ್ ಘೆ, ಹೆ ಕಳ್ವುನ್ ಘೆವ್ಕ್ ಅಮ್ಚೊ ಧನಿಚ್ ತುಕಾ ಆದಾರ್ ದಿಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು. ಅಧ್ಯಾಯವನ್ನು ನೋಡಿ |