2 ತಿಮೊಥೆಯನಿಗೆ 2:8 - ದೆವಾಚಿ ಖರಿ ಖಬರ್8 ಮರಲ್ಲ್ಯಾನಿತ್ನಾ ಝಿತ್ತೊ ಹೊಲ್ಲೊ ಜೆಜು ಕ್ರಿಸ್ತ್ ದಾವಿದಾಚ್ಯಾ ಘರಾನ್ಯಾಚೊ ಮನುನ್ ಯಾದ್ ಕರ್, ಹಿಚ್ ಮಿಯಾ ಸಾಂಗುಕ್ ಲಾಗಲ್ಲಿ ಬರಿ ಖಬರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ; ಇದೇ ನಾನು ಸಾರುವ ಸುವಾರ್ತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ. ಅಧ್ಯಾಯವನ್ನು ನೋಡಿ |