2 ತಿಮೊಥೆಯನಿಗೆ 2:9 - ದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಬರ್‍ಯಾ ಖಬರೆಸಾಟ್ನಿ ಮಾಕಾ ಎಕ್ ಚುಕಿದಾರಾ ಸಾರ್ಕೆ ಕಸ್ಟ್ ಸೊಸುಕ್ ಗಾವ್ತಾ ಬಂಧಿಖಾನ್ಯಾತ್ ಸೈತ್ ರ್‍ಹಾತಲೆ ಪಡ್ತಾ. ಖರೆ ದೆವಾಚ್ಯಾ ಗೊಸ್ಟಿಯಾಕ್ನಿ ಬಾಂದುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿ |