2 ತಿಮೊಥೆಯನಿಗೆ 3:1 - ದೆವಾಚಿ ಖರಿ ಖಬರ್1 ತುಕಾ ಯಾದ್ ರ್‍ಹಾಂವ್ದಿತ್, ಆಕ್ರಿಚ್ಯಾ ದಿಸಾತ್ನಿ ಲೈ ತರಾಸ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ಕಡೇ ದಿವಸಗಳಲ್ಲಿ ಕಠಿನಕಾಲಗಳು ಬರುವವೆಂಬದನ್ನು ತಿಳಿದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ. ಅಧ್ಯಾಯವನ್ನು ನೋಡಿ |