2 ತಿಮೊಥೆಯನಿಗೆ 3:10 - ದೆವಾಚಿ ಖರಿ ಖಬರ್10 ಖರೆ ತಿಯಾ ಮಾಜ್ಯಾ ಶಿಕಾಪಾ ಸರ್ಕೆ ಚಲ್ಲೆ, ಮಾಜೆ ಶಿಕಾಪ್, ಮಾಜೊ ಜಿವನ್, ಮಾಜೊ ಜಿವನಾಚೊ ಉದ್ದೆಸ್; ಮಾಜೊ ವಿಶ್ವಾಸ್ ತಿಯಾ ಬಗಟ್ಲೆ, ಮಿಯಾ ಸಂಬಾಳುನ್ ಘೆವ್ನ್ ಜಾತಲೆ, ಮಾಜೊ ಪ್ರೆಮ್, ಮಾಜೊ ಧೈರ್, ಮಾಜೊ ತರಾಸ್ ಸೊಸುನ್ ಘೆವ್ನ್ ಜಾತಲೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘಶಾಂತಿ ಪ್ರೀತಿ ಸೈರಣೆ ಇವುಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ, ಅಧ್ಯಾಯವನ್ನು ನೋಡಿ |