2 ತಿಮೊಥೆಯನಿಗೆ 3:12 - ದೆವಾಚಿ ಖರಿ ಖಬರ್12 ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಜೆ ಕೊನ್ ದೆವಸ್ಪಾನಾಚೆ ಜಿವನ್ ಕರ್‍ತಾ ತೆಂಕಾ ಸಗ್ಳ್ಯಾಕ್ನಿ ತರಾಸ್ ರ್‍ಹಾತಾಚ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವದಕ್ಕೆ ಮನಸ್ಸುಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.