2 ತಿಮೊಥೆಯನಿಗೆ 3:13 - ದೆವಾಚಿ ಖರಿ ಖಬರ್13 ಅನಿ ವಾಯ್ಟ್ ಲೊಕಾ, ಅನಿ ಝುಟಿ ಶಿಕಾಪಾ ಶಿಕ್ವುತಲಿ ಲೊಕಾ ಲೊಕಾಕ್ನಿ ಮೊಸ್ ಕರುನ್ಗೆತ್ ಅಪ್ನಿಚ್ ಮೊಟ್ಯಾ ಮೊಸಾತ್ ಪಡ್ತ್ಯಾತ್ ಅನಿ ಅಪ್ನಾಕುಚ್ ಅನಿಉಲ್ಲಿ ಬುರ್ಶಿ ಲೊಕಾ ಕರುನ್ ಘೆತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .