2 ತಿಮೊಥೆಯನಿಗೆ 3:17 - ದೆವಾಚಿ ಖರಿ ಖಬರ್17 ತೆಚೆಸಾಟ್ನಿ ದೆವಾಚಿ ಸೆವಾ ಕರ್‍ತಲೊ ಮಾನುಸ್ ಸಗ್ಳ್ಯಾ ರಿತಿನ್ ಶಿಕಲ್ಲೊ ಅನಿ ಸಗ್ಳ್ಯಾ ರಿತಿಚಿ ಬರಿ ಕಾಮಾ ಕರ್‍ತಲ್ಯಾ ವಿಶಯಾತ್ ಗೊತ್ತ್ ಅಸಲ್ಲೊ ಹೊವ್ನ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಅಧ್ಯಾಯವನ್ನು ನೋಡಿ |