2 ತಿಮೊಥೆಯನಿಗೆ 3:4 - ದೆವಾಚಿ ಖರಿ ಖಬರ್ 4 ಘಾತ್ಕಿ, ದುಡಕ್ತಲಿ, ಗರುಕಿನ್ ಫುಗಲ್ಲಿ, ದೆವಾಕ್ ಸೊಡುನ್ ಅಪ್ನಾಚ್ಯಾ ಮನಾಕ್ ಯೆತಾ ತೆಚೊ ಪ್ರೆಮ್ ಕರ್‍ತಲಿ;
ಅಧ್ಯಾಯವನ್ನು ನೋಡಿ ನಕಲು ಮಾಡಿ
4 ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
ಅಧ್ಯಾಯವನ್ನು ನೋಡಿ ನಕಲು ಮಾಡಿ
4 ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
4 ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ
ಅಧ್ಯಾಯವನ್ನು ನೋಡಿ ನಕಲು ಮಾಡಿ
4 ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;
ಅಧ್ಯಾಯವನ್ನು ನೋಡಿ ನಕಲು ಮಾಡಿ
4 ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ
ಅಧ್ಯಾಯವನ್ನು ನೋಡಿ ನಕಲು ಮಾಡಿ