2 ತಿಮೊಥೆಯನಿಗೆ 3:7 - ದೆವಾಚಿ ಖರಿ ಖಬರ್7 ಹಿ ಬಾಯ್ಕಾಮನ್ಸಾ ಕೊನಾಕ್ನಾಬಿ ಬರೆ ಶಿಕುಕ್ ಬಗುಲ್ಯಾತ್, ಖರೆ ಕನ್ನಾಬಿ ತೆ ಖರೆ ತೆಂಕಾ ಕಳ್ವುನ್ ಘೆವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಮಹಿಳೆಯರಾದರೋ ಯಾರಿಗೆ ಬೇಕಾದರೂ ಕಿವಿಗೊಡುವರು. ಸತ್ಯವನ್ನು ಮಾತ್ರ ಮನಗಾಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಸ್ತ್ರೀಯರು ಯಾವಾಗಲೂ ಹೊಸ ಉಪದೇಶಗಳನ್ನು ಕಲಿಯಲು ಪ್ರಯತ್ನಿಸಿದರೂ ಸತ್ಯವನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು. ಅಧ್ಯಾಯವನ್ನು ನೋಡಿ |