2 ತಿಮೊಥೆಯನಿಗೆ 4:13 - ದೆವಾಚಿ ಖರಿ ಖಬರ್13 ತಿಯಾ ಯೆತಾನಾ, ತ್ರೊವಾಸ್ ಮನ್ತಲ್ಲ್ಯಾ ಗಾಂವಾತ್ ಕಾರ್ಪುಸಾಕ್ಡೆ ಮಿಯಾ ಸೊಡುನ್ ಯೆಲ್ಲೊ ಮಾಜೊ ಝಗೊ ಅನಿ ತಸೆಚ್, ಮಾಜಿ ಉಲ್ಲಿ ಪುಸ್ತಕಾ ಅನಿ ಲೈ ಕರುನ್ ಮಾಜಿ ಚಮ್ಡ್ಯಾನ್ ಕರಲ್ಲಿ ಸುಳ್ಳಿಯಾ ಘೆವ್ನ್ ಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ತ್ರೋವದಲ್ಲಿದ್ದಾಗ ಕರ್ಪನ ಬಳಿ ನನ್ನ ಮೇಲಂಗಿಯನ್ನು ಬಿಟ್ಟು ಬಂದಿದ್ದೇನೆ. ನೀನು ನನ್ನ ಬಳಿಗೆ ಬರುವಾಗ ಅದನ್ನು ತೆಗೆದುಕೊಂಡು ಬಾ. ನನ್ನ ಪುಸ್ತಕಗಳನ್ನೂ ಮುಖ್ಯವಾಗಿ, ಕುರಿಚರ್ಮದಿಂದ ಮಾಡಿದ ಪುಸ್ತಕಗಳನ್ನು ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿ |