2 ತಿಮೊಥೆಯನಿಗೆ 4:15 - ದೆವಾಚಿ ಖರಿ ಖಬರ್15 ಖರೆ ತಿಯಾ ತೆಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ವಾಯ್ಟ್ ಕಟೊರ್ ರಿತಿನ್ ತೊ ಅಮ್ಚ್ಯಾ ಶಿಕಾಪಾಚ್ಯಾ ವಿರೊದ್ ಗೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವನು ನಿನಗೂ ತೊಂದರೆ ಕೊಡಲಾಗದಂತೆ ಎಚ್ಚರವಾಗಿರು. ಅವನು ನಮ್ಮ ಉಪದೇಶದ ವಿರುದ್ಧ ಬಹಳ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು. ಅಧ್ಯಾಯವನ್ನು ನೋಡಿ |