Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:16 - ದೆವಾಚಿ ಖರಿ ಖಬರ್

16 ಮಾಕಾ ಪಯ್ಲೆಪಟಿ ಇಚಾರ್ನಿ ಕರುಕ್ ಇಬೆ ಕರಲ್ಲ್ಯಾ ತನ್ನಾ ಕೊನ್‍ಬಿ ಮಾಜ್ಯಾ ಪಕ್ಷಾತ್ ಇಬೆ ರ್‍ಹಾವ್ಕ್ ನಾ. ಸಗ್ಳ್ಯಾಬಿನಿ ಮಾಕಾ ಸೊಡುನ್ ಸೊಡ್ಲ್ಯಾನಿ. ಹೆಚೆಸಾಟ್ನಿ ದೆವ್ ತೆಂಕಾ ಚುಕಿದಾರ್ ಕರುನಸುಂದಿತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:16
16 ತಿಳಿವುಗಳ ಹೋಲಿಕೆ  

ತೆನಿ ಡಿಂಬಿಯಾರ್ನಿ ಇಬೆ ರ್‍ಹಾವ್ನ್, “ಧನಿಯಾ, ಹ್ಯೊ ಪಾಪ್ ಹೆಂಚ್ಯಾ ವೈರ್ ಘಾಲು ನಕ್ಕೊ!” ಮನುನ್ ಮೊಟ್ಯಾ ಧನಾನ್ ಸಾಂಗುನ್ಗೆತ್ ಜಿಂವ್ ಸೊಡ್ಲ್ಯಾನ್.


ತುಮಿ ಸಗ್ಳಿ ಲೊಕಾ ಮಾಳ್ಬರ್ ಹೊವ್ನ್ ತುಮ್ಚ್ಯಾ ಘರಾಕ್ನಿ ಪಳುನ್ ಜಾತಲೊ ಎಳ್ ಯೆಲೊ, ಅನಿ ತೊ ಯೆವ್ನ್ ಪಾವಲ್ಲೊಚ್ ಹಾಯ್, ಅನಿ ಮಿಯಾ ಎಕ್ಲೊಚ್ ಹುರ್‍ತಾ, ಖರೆ ಮಿಯಾ ಎಕ್ಲೊಚ್ ನಾಂವ್, ಕಶ್ಯಾಕ್ ಮಟ್ಲ್ಯಾರ್ ಬಾಬಾಚ್ ಮಾಜ್ಯಾ ವಾಂಗ್ಡಾ ಹಾಯ್.


ತನ್ನಾ ಜೆಜುಚಿ ಸಗ್ಳಿ ಶಿಸಾ ಜೆಜುಕ್ ಎಕ್ಲ್ಯಾಕುಚ್ ಸೊಡುನ್ ಪಳುನ್ ಗೆಲಿ.


ಖರೆ ತುಮ್ಚ್ಯಾ ಬರೊಸ್ಯಾಕ್ ಆಧಾರ್ ಕಾಯ್ ಮನುನ್ ಇಚಾರ್ತಲ್ಯಾಕ್ನಿ ಜಬಾಬ್ ದಿವ್ಕ್ ತಯಾರ್ ರ್‍ಹಾವಾ, ಖರೆ ತುಮ್ಚ್ಯಾ ಮನಾತ್ನಿ ಕ್ರಿಸ್ತಾಚಿ ಭಕ್ತಿ ರ್‍ಹಾಂವ್ದಿತ್ ಅನಿ ಧನಿ ಮನುನ್ ತೆಕಾ ಮಾನ್ ದಿವಾ.


ದೆಮಸ್ ಹ್ಯಾ ಜಗಾಚ್ಯಾ ಪ್ರೆಮಾತ್ ಪಡುನ್ ಗೆಲಾ ಅನಿ ಮಾಕಾ ಸೊಡುನ್ ತೊ ಥೆಸಲೊನಿಕಾ ಮನ್ತಲ್ಯಾ ಗಾವಾಕ್ ಗೆಲಾ. ಕ್ರೆಸೆನ್ಸ್ ಗಾಲಾತಾಕ್ ಗೆಲಾ, ಅನಿ ತಿತ್ ದಲ್ಮಾತ್ಸಿಯಾಕ್ ಗೆಲಾ.


ಎಸ್ಯಾ ಪ್ರಾಂತ್ಯಾತ್ಲೆ ಸಗ್ಳೆಜಾನಾನಿ, ಮಾಕಾ ಸೊಡುನ್ ಗೆಲ್ಯಾತ್ ಮನುನ್ ತುಕಾ ಗೊತ್ತ್ ಹಾಯ್ ಫಿಗೆಲಸ್ ಅನಿ ಹೆರ್‍ಮೊಗೆನೆಸ್ ಸೈತ್ ತೆಂಚ್ಯಾ ವಾಂಗ್ಡಾ ಮಿಳ್ಲಾತ್ .


ಅನಿ ಉರಲ್ಲಿ ಲೊಕಾ ಖರ್ಯಾಪಾನಾನ್ ಪರ್ಗಟ್ ಕರಿನಾ ಹೊಲ್ಯಾತ್, ತೆನಿ ಬುರ್ಶ್ಯಾ ಮನಾನಿ ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಮಾಕಾ ತರಾಸ್ ಲೈ ಹೊಂವ್ದಿ ಮನುನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್.


ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ.


ಬಗಾ ತುಮಿ ದೆವಾಚ್ಯಾ ಇಚ್ಚಾ ಪರ್ಕಾರ್ ದುಖ್ ಸೊಸಲ್ಲ್ಯಾಕ್ ಕಾಯ್ ಸಗ್ಳೆ ಪ್ರತಿ ಫಳ್ ತುಮ್ಕಾ ಗಾವ್ಲಾ, ಕವ್ಡಿ ಉಮ್ಮೆದ್ ತುಮ್ಚ್ಯಾ ಮದ್ದಿ ಭರ್ಲಾ! ತುಮಿ ಚುಕೆತ್ ನಸಲ್ಲೆ ಮನುನ್ ದಾಕ್ವುಕ್ ಕವ್ಡೆ ಬಗುಲ್ಯಾಶಿ, ಕಸ್ಲೊ ಸಂತಾಪ್, ಕಸ್ಲೆ ಭಿಂಯೆ, ಅನಿ ಕಸ್ಲಿ ಉರ್ಬಾ, ನ್ಯಾಯ್‍ನಿತ್ ಹುರಿ ಸರ್ಕೆ ಕರುನ್ ತುಮಿ ಚುಕೆತ್ ನಾಶಿ ಮನುನ್ ತುಮಿ ದಾಕ್ವುನ್ ದಿಲ್ಯಾಶಿ.


ಮಾಜಿ ಇಚಾರ್ನಿ ಕರ್ತಲ್ಯಾಕ್ನಿ ಮಾಜಿ ಜವಾಬ್ ಅಸೆ,


ಖರೆ ಮಿಯಾ, ಚುಕ್ ದಾಕ್ವುಲ್ಲ್ಯಾ ಮಾನ್ಸಾಕ್ ಝಡ್ತಿ ಕರುಕ್‍ ಸಾಟ್ನಿ ದುಸ್ರ್ಯಾಕ್ನಿ ಒಪ್ಪಸ್ತಲೆ ರೊಮನ್ ಲೊಕಾಂಚಿ ಪದ್ದತ್ ನ್ಹಯ್, ಅದ್ದಿ ತೆನಿ ಅಪ್ನಾಚೆರ್ ಚುಕ್ ಸಾಂಗುಕ್ ಲಾಗಲ್ಯಾಕ್ನಿ ಇದ್ರಾಕ್ ಬದ್ರಾಕ್ ಭೆಟುನ್ ಅಪ್ಲಿ ಚುಕ್ ಸಾಂಗ್ತಲಿ ಹೊತ್ತಿ ಸಾಂಗುಕ್ ಅವ್ಕಾಸ್ ಕರುನ್ ದಿವ್ಚೆ ಮನುನ್ ಮಿಯಾ ಸಾಂಗ್ಲೊ.


ಪಾವ್ಲುನ್, ಮಾಜ್ಯಾ ವಿಶ್ವಾಸಾತ್ ಹೊತ್ತ್ಯಾ ಜುದೆವ್ ವಾಂಗ್ಡಿಯಾನು ಅನಿ ಬಾಬಾನು ಮಾಜ್ಯೊ ಪ್ರತಿವಾದ್ ಆಯ್ಕಾ! ಮಟ್ಲ್ಯಾನ್.


ತೆನಿ ತುಮ್ಚಿ ಇಚಾರ್‍ನಿ ಕರುಕ್ ಮನುನ್, ಸಿನಾಗೊಗಾತ್ನಿ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ಹಾನ್ತಾನಾ, ತುಮಿ ,ತುಮ್ಕಾಚ್ ಕಶೆ ಕರುನ್ ರಾಕುನ್ ಘೆತಲೆ, ಅನಿ ಕಾಯ್ ಬೊಲ್ತಲೆ ಮನುನ್ಬಿ ಯವ್ಜುನಕಾಶಿ.


ಪ್ರೆಮ್ ಮರ್ಯಾದ್ಗೆಡಿ ಹೊವ್ನ್ ಚಲಿನಾ, ಅಪ್ನಾಚೊಚ್ ಫಾಯ್ದೊ ಬಗಿನಾ; ರಾಗ್ ಕರಿನಾ; ಡಾವ್ ಮನಾತ್ ಥವ್ನ್ ಘೆಯ್ನಾ;


ಖರೆ ತಿಯಾ ತೆಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ವಾಯ್ಟ್ ಕಟೊರ್ ರಿತಿನ್ ತೊ ಅಮ್ಚ್ಯಾ ಶಿಕಾಪಾಚ್ಯಾ ವಿರೊದ್ ಗೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು