2 ತಿಮೊಥೆಯನಿಗೆ 4:4 - ದೆವಾಚಿ ಖರಿ ಖಬರ್4 ತೆನಿ ಖರಿ ಶಿಕಾಪಾ ಆಯಿಕ್ತಲೆ ಸೊಡುನ್ ಲೊಕಾನಿ ಅಪ್ನಿಚ್ ಘಡ್ವಲ್ಯಾ ಕಾನಿಯಾ ಆಯಿಕ್ತಲ್ಯಾಕ್ಡೆ ಲೈ ಧ್ಯಾನ್ ದಿತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ತೆಂಚಿ ಟಕ್ಲಿ ಮಡ್ಡ್ ಹೊವ್ನ್ ಗೆಲ್ಯಾತ್, ಅನಿ ತೆನಿ ಆಯಿಕ್ತಲೆ ಬಂದ್ ಕರುನ್ ಸೊಡ್ಲ್ಯಾನಾತ್, ಅನಿ ತೆನಿ ಅಪ್ನಾಚೆ ಡೊಳೆ ಧಾಪುನ್ ಘೆಟ್ಲ್ಯಾನಾತ್. ನಾಹೊಲ್ಯಾರ್, ತೆಂಚ್ಯಾ ಡೊಳ್ಳಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿ ಹೊತ್ತೆ. ತೆಂಕಾ ಅರ್ತ್ ಕರುನ್ ಘೆವ್ಕ್ ಹೊಯ್ ಹೊತ್ತೆ, ಅನಿ ತೆನಿ ಮಾಜೆಕ್ಡೆ ಪರ್‍ತಿ ಹೊತ್ತೆ. ಅನಿ ಮಿಯಾ ತೆಂಕಾ ಮಾಪ್ ಕರಿ ಹೊತ್ತೊ”.