2 ತಿಮೊಥೆಯನಿಗೆ 4:6 - ದೆವಾಚಿ ಖರಿ ಖಬರ್6 ಮಾಜ್ಯಾ ವಿಶಯಾತ್ ಸಾಂಗುಚೆ ಹೊಲ್ಯಾರ್, ಅತ್ತಾ ಮಾಕಾಚ್ ಎಕ್ ಬಲಿ ಕರುನ್ ಭೆಟ್ವುನ್ ದಿತಲೊ ಎಳ್ ಯೆಲಾ; ಅನಿ ಹೆ ಜಿವನ್ ಸೊಡುನ್ ಜಾತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ. ಅಧ್ಯಾಯವನ್ನು ನೋಡಿ |