2 ತಿಮೊಥೆಯನಿಗೆ 4:7 - ದೆವಾಚಿ ಖರಿ ಖಬರ್7 ಮಿಯಾ ಮಾಜ್ಯಾ ಶರ್ತಿತ್ ಬರೆ ಕರುನ್ ಪಳಾಲಾ, ಮಾಜೆ ಪಳಾಪ್ ಮಿಯಾ ಪಳುನ್ ಸಾರ್ಲಾ ಅನಿ ಮಾಜೊ ವಿಶ್ವಾಸ್ ಮಿಯಾ ಖಡ್ತರ್‍ಪಾನಾನ್ ಸಂಬಾಳುನ್ ಥವ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಕಡೆಗಾಣಿಸಿದ್ದೇನೆ, ಕ್ರಿಸ್ತನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.