2 ತಿಮೊಥೆಯನಿಗೆ 4:8 - ದೆವಾಚಿ ಖರಿ ಖಬರ್8 ಅನಿ ಅತ್ತಾ ಬರ್‍ಯಾ ವಾಟೆನ್ ಚಲಲ್ಲ್ಯಾಕ್ನಿ ಮನುನ್ ದಿತಲೆ ಭೊಮಾನ್, ಬರ್‍ಯಾ ರಿತಿನ್ ಝಡ್ತಿ ಕರ್‍ತಲೊ ಧನಿ; ತ್ಯಾ ದಿಸಿ ಮಾಕಾ ದಿತಾ ಮನುನ್ ಮಿಯಾ ವಾಟ್ ಬಗುನ್ಗೆತ್ ಹಾವ್. ಖಾಲಿ ಮಾಕಾ ಯೆವ್ಡೆಚ್ ನ್ಹಯ್, ತೊ ಪ್ರತ್ಯೆಕ್ಷ್ ಹೊತಲ್ಯಾಕ್ ಪ್ರೆಮಾನಿ ರಾಕುನ್ಗೆತ್ ಅಸಲ್ಲ್ಯಾ ಸಗ್ಳ್ಯಾಕ್ನಿಬಿ ತೊ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು. ಅಧ್ಯಾಯವನ್ನು ನೋಡಿ |