2 ತಿಮೊಥೆಯನಿಗೆ 4:9 - ದೆವಾಚಿ ಖರಿ ಖಬರ್9 ತಿಯಾ ಹೊಲ್ಲ್ಯಾತವ್ಡೆ ಲಗ್ಗುನಾ ಮಾಜ್ಯಾಕ್ಡೆ ಯೆವ್ಕ್ ಪ್ರಯತ್ನ್ ಕರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಬಳಿಗೆ ಸಾಧ್ಯವಾದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಬಳಿಗೆ ಬೇಗ ಬರುವದಕ್ಕೆ ಪ್ರಯತ್ನ ಮಾಡು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನಗೆ ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು. ಅಧ್ಯಾಯವನ್ನು ನೋಡಿ |
ಕೊನ್ಬಿ ಎಕ್ಲೊ ತುಮ್ಚೆ ವರ್‍ತಿ ಪಿರ್ಯಾದ್ ಘಾಲುನ್ ತುಮ್ಕಾ ನ್ಯಾಯ್ ನಿರ್‍ನಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತಾ ಜಾಲ್ಯಾರ್, ತೆನಿ ತುಮ್ಕಾ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚೆಕ್ಡೆ ರಾಜಿ-ಕುಸಿ-ಹೊವಾ, ಜರ್ ತುಮಿ ಅಶೆ ಕರುಕ್ನ್ಯಾಶಿ, ತರ್ ತೊ ತುಮ್ಕಾ ನ್ಯಾಯ್ ದಿತಲ್ಯಾಚ್ಯಾ ತಾಬೆತ್ ದಿತಾ,ಅನಿ ನ್ಯಾಯ್ ನಿರ್‍ನಯ್ ಕರ್‍ತಲೊ, ತುಮ್ಕಾ ಪೊಲಿಸಾಂಚ್ಯಾ ಹಾತಿತ್ ದಿತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲ್ತ್ಯಾತ್.