2 ಥೆಸಲೋನಿಕದವರಿಗೆ 1:10 - ದೆವಾಚಿ ಖರಿ ಖಬರ್10 ತ್ಯಾ ದಿಸಿ ತೊ ಅಪ್ನಾಚ್ಯಾ ವಿಶ್ವಾಸಾಚ್ಯಾ ಪವಿತ್ರ್ ಲೊಕಾನಿಕ್ನಾ ಮಹಿಮಾ ಅನಿ ಮಾನ್ ಘೆವ್ಕ್ ಮನುನ್ ಯೆಲ್ಲ್ಯಾ ತನ್ನಾ, ತುಮಿಬಿ ತ್ಯಾ ವಿಶ್ವಾಸಾಚ್ಯಾ ಲೊಕಾಂಚ್ಯಾ ಮದ್ದಿ ರ್‍ಹಾತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ, ಅಮಿ ಸಾಂಗಟಲ್ಲ್ಯಾ ಬರ್‍ಯಾ ಖಬ್ರೆ ವರ್‍ತಿ ವಿಶ್ವಾಸ್ ಕರ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಆ ಸಮೂಹದಲ್ಲಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.