2 ಥೆಸಲೋನಿಕದವರಿಗೆ 1:2 - ದೆವಾಚಿ ಖರಿ ಖಬರ್2 ದೆವ್ ಅಮ್ಚೊ ಬಾಬಾ, ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಶಾಂತಿ ಅನಿ ಕುರ್ಪಾ ದಿಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ. ಅಧ್ಯಾಯವನ್ನು ನೋಡಿ |