2 ಥೆಸಲೋನಿಕದವರಿಗೆ 1:3 - ದೆವಾಚಿ ಖರಿ ಖಬರ್3 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿತಾಂವ್. ಅನಿ ಅಶೆ ಅಮಿ ಕರುಕುಚ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ತುಮ್ಚೊ ವಿಶ್ವಾಸ್ ವಾಡುನ್ಗೆತುಚ್ ಜಾವ್ಕ್ ಲಾಗ್ಲಾ, ಅನಿ ತುಮ್ಚ್ಯಾ ಎಕಾಮೆಕಾಂಚ್ಯಾ ಮದ್ದಿ ಹೊತ್ತೊ ಪ್ರೆಮ್ ಅನಿಉಲ್ಲೊ ಘಟ್ ಹೊವ್ನಗೆತುಚ್ ಜಾವ್ಕ್ ಲಾಗ್ಲಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.