2 ಥೆಸಲೋನಿಕದವರಿಗೆ 1:5 - ದೆವಾಚಿ ಖರಿ ಖಬರ್5 ಹೆ ಸಗ್ಳೆ ಬಗಟ್ಲ್ಯಾರ್, ದೆವಾಚೊ ಝಡ್ತಿಚೊ ದಿಸ್ ಯೆವ್ನ್ ಹೊಲಾ, ಅನಿ ತುಮಿ ಸಗ್ಳೆ ಜೆ ಖಲ್ಯಾ ರಾಜಾಸಾಟ್ನಿ ಕಸ್ಟ್ ಸೊಸುಲ್ಯಾಸಿ, ತ್ಯಾ ರಾಜಾತ್ ಜಾವ್ಕ್ ಯೊಗ್ಯ್ ಮನಿ ಸರ್ಕೆ ನಿರ್ನಯ್ ಹೊಲಾ ಮನ್ತಲೆ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ, ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ಮಾಗ್ನಿ ಕರುನ್ಗೆತುಚ್ ರ್‍ಹಾತಾಂವ್. ಖಚ್ಚ್ಯಾ ಬರ್‍ಯಾ ವಾಟೆನ್ ತುಮಿ ಚಲುಚೆ ಮನುನ್ ದೆವಾನ್ ತುಮ್ಕಾ ಬಲ್ವುಲ್ಯಾನಾಯ್ ತಸೆ ತುಮಿ ಜಿವನ್ ಕರುಕ್ ಹೊಂವ್ದಿ ಮನುನ್ ಅಮಿ ಮಾಗ್ತಾಂವ್. ಅಪ್ನಾಚ್ಯಾ ತಾಕ್ತಿನ್ ತೊ ತುಮ್ಚಿ ಸಗ್ಳೆ ಬರ್ಯಾಪಾನಾಚಿ ಉದ್ದೆಸಾ ಪುರಾ ಕರುಂದಿತ್, ಅನಿ ತುಮ್ಚೆ ವಿಶ್ವಾಸಾಚೆ ಕಾಮ್ ಪುರಾ ಕರುಂದಿತ್ ಮನುನ್ ಮಾಗ್ತಾಂವ್.