2 ಥೆಸಲೋನಿಕದವರಿಗೆ 2:1 - ದೆವಾಚಿ ಖರಿ ಖಬರ್1 ಮಾಜ್ಯಾ ಭಾವಾ- ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಯೆತಲ್ಯಾ ವಿಶಯಾತ್ ಅನಿ ಅಮಿ ತೆಚ್ಯಾ ಭೊತ್ಯಾನಿ ಗೊಳಾ ಹೊತಲ್ಯಾ ವಿಶಯಾತ್ ಅಮ್ಕಾ ತುಮ್ಚ್ಯಾಕ್ಡೆ ಬೊಲ್ತಲೆ ಹಾಯ್. ಹೆಚ್ಯಾ ವಿಶಯಾತ್ ಅಮಿ ತುಮ್ಚ್ಯಾ ಕಡೆ ಅಶೆ ಮಾಗ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.