2 ಥೆಸಲೋನಿಕದವರಿಗೆ 2:10 - ದೆವಾಚಿ ಖರಿ ಖಬರ್10 ಅನಿ ಜೆ ಕೊನ್ ನಾಸ್ ಹೊತಲೆ ಹಾತ್, ತೆಂಕಾ ಹೆ ಸಗ್ಳೆ ಕರುನ್ ದಾಕ್ವುನ್ ಮಳ್ಳ್ ಕರುಕ್ ಭಗ್ತಾ. ಹಿ ಲೊಕಾ ನಾಸ್ ಹೊವ್ನ್ ಜಾತಲಿಚ್, ಕಶ್ಯಾಕ್ ಮಟ್ಲ್ಯಾರ್ , ಖರೆ ಪಾನಾಚೊ ಪ್ರೆಮ್ ಕರುನ್ ಅಪ್ನಾಚಿ ಸುಟ್ಕಾ ಕಮ್ವುನ್ ಘೆತಲ್ಯಾಚ್ಯಾ ವಿರೊದ್ ತೆನಿ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.