2 ಥೆಸಲೋನಿಕದವರಿಗೆ 2:12 - ದೆವಾಚಿ ಖರಿ ಖಬರ್12 ಅಶೆ, ಖರೆ ಮಾನುನ್ ಘೆಯ್ನಸ್ತಾನಾ ಪಾಪಾತ್ ಕುಶಿ ಹೊವ್ನ್ ಜಿವನ್ ಕರ್‍ತಲ್ಯಾಂಚ್ಯಾ ವರ್‍ತಿ ದೆವಾಚಿ ಶಿಕ್ಷಾ ಉತ್ರುನ್ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿ |