2 ಥೆಸಲೋನಿಕದವರಿಗೆ 2:3 - ದೆವಾಚಿ ಖರಿ ಖಬರ್3 ಕೊನ್‍ಬಿ ಖಲ್ಯಾ ವಾಟೆನ್‍ಬಿ ತುಮ್ಕಾ ಪಸ್ವುಚೆ ನ್ಹಯ್, ತಸೆ ತುಮಿ ಉಶಾರ್ಕಿನ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್ ನರ್ಕಾಕ್ ಸಮಂದ್ ಪಡಲ್ಲೊ ದುಸ್ಟ್ ಅನಿ ಬುರ್ಸೊ ವಿರೊದಿ ದಿಸ್ಲ್ಯಾ ಸಿವಾಯ್ ತೊ ನಾಸಾಚೊ ದಿಸ್ ಯೆಯ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ! ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.