2 ಥೆಸಲೋನಿಕದವರಿಗೆ 2:8 - ದೆವಾಚಿ ಖರಿ ಖಬರ್8 ತೊ ವಿರೊದಿ ನದ್ರೆಕ್ ಪಡ್ತಾ, ಖರೆ ತವ್ಡ್ಯಾಕ್ ಮಟ್ಲ್ಯಾರ್ ಜೆಜು ಅಪ್ನಾಚ್ಯಾ ತೊಂಡಾಚ್ಯಾ ಶ್ವಾಸಾನ್ ತೆಚೊ ಜಿವ್ ಕಾಡ್ತಾ ಅನಿ ಅಪ್ನಿ ಯೆತಲೊ ಹಾಯ್ ತ್ಯಾ ಮಹಿಮೆನ್ ತೆಕಾ ನಾಸ್ ಕರುನ್ ಟಾಕ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು. ಅಧ್ಯಾಯವನ್ನು ನೋಡಿ |