2 ಥೆಸಲೋನಿಕದವರಿಗೆ 3:12 - ದೆವಾಚಿ ಖರಿ ಖಬರ್12 ಅಮಿ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಅಸ್ಲ್ಯಾ ಲೊಕಾಕ್ನಿ ಉಶಾರ್ಕಿ ದಿವ್ನ್ ಹುಕುಮ್ ಕರ್ತಾಂವ್. ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ಲ್ಯಾ ಕಾಮಾಕ್ನಿ ಅನಿ ಅಪ್ಲ್ಯಾ ಜಿವನಾಕ್ ಪಾಜೆ ಹೊಲ್ಲೆ ಅಪ್ನಿಚ್ ರಾಬುನ್ ಕಮ್ವುನ್ ಘೆಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.