2 ಥೆಸಲೋನಿಕದವರಿಗೆ 3:14 - ದೆವಾಚಿ ಖರಿ ಖಬರ್14 ಅಮಿ ಲಿವಲ್ಲ್ಯಾ ಹ್ಯಾ ಚಿಟಿತ್ಲ್ಯಾ ಗೊಸ್ಟಿಯಾ ತುಮ್ಚ್ಯಾತ್ಲಿ ಉಲ್ಲಿ ಲೊಕಾ ಆಯ್ಕಿನಸ್ತಾನಾ ರ್‍ಹಾತ್ಯಾತ್, ತೆಂಚಿ ಫಾಟ್ ಸೊಡುನ್ ಸೊಡಾ, ತೆಂಕಾ ಕಾಯ್ಬಿ ಕರುಕ್ ಜಾವ್‍ನಕಾಶಿ, ಅಶೆ ತೆಂಚಿ ತೆಂಕಾಚ್ ಲಜ್ಜಾ ದಿಸ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ. ಅಧ್ಯಾಯವನ್ನು ನೋಡಿ |
ಮಾಜ್ಯಾಸಾಟ್ನಿ ಮಿಯಾ ತುಮ್ಕಾ ಸಾಂಗುಚೆ ಮನುನ್ ಹೊತ್ತೆ ಯವ್ಡೆಚ್! ಕೊನ್‍ತರ್ ಎಕ್ಲೊ ಅಪ್ನಿ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ಘೆವ್ನ್ ವೆಭಿಚಾರ್ ಕರ್‍ತಾ, ಆಸ್‍ಬುರ್‍ಕೆಪಾನಾತ್ ರ್‍ಹಾತಾ, ಮುರ್ತಿ ಫುಜಾ ಕರ್‍ತಾ, ನಾ ಹೊಲ್ಯಾರ್ ದುಸ್ರ್ಯಾಂಚೆ ನಾಂವ್ ವೈಟ್ ಕರುಕ್ ಬಗ್ತಾ, ಲೈ ಫಿತಾ, ಲುಟುನ್ ಖಾತಾ, ತಸ್ಲ್ಯಾಂಚಿ ತುಮಿ ಫಾಟ್ ಧರುಚೆ ನ್ಹಯ್; ತಸ್ಲ್ಯಾಂಚ್ಯಾ ವಾಂಗ್ಡಾ ತುಮಿ ಜೆವ್ನಾಕ್ ಸೈತ್ ಬಸುಚೆ ನ್ಹಯ್.
ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.