Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:15 - ದೆವಾಚಿ ಖರಿ ಖಬರ್

15 ಖರೆ ದುಸ್ಮಾನಾಂಚ್ಯಾ ಸರ್ಕೆ ತೆಂಕಾ ಬಗುನಕಾಸಿ, ಕ್ರಿಸ್ತಾಕ್ ವಿಶ್ವಾಸ್ ಕರಲ್ಲ್ಯಾ ಭಾವಾಂಚ್ಯಾ ಸಾರ್ಕೆ ತೆಂಕಾ ಬುದ್-ಬಾಳ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:15
17 ತಿಳಿವುಗಳ ಹೋಲಿಕೆ  

ಝಗ್ಡೊ ಉಟ್ವುತಲ್ಯಾ ಮಾನ್ಸಾಕ್ ಎಗ್ದಾ ನಾ ತರ್ ದೊನ್ದಾ ಉಶಾರ್ಕಿ ದಿ ತೆಚ್ಯಾ ಮಾನಾ ತೆಜ್ಯಾಕ್ನಾ ಧುರ್ ರ್‍ಹಾ.


ಅಮ್ಚ್ಯಾ ಭಾವಾ-ಭೆನಿಯಾನು, ಅಮಿ ತುಮ್ಚ್ಯಾಕ್ಡೆ ಲೈ ಮಾಗ್ತಾಂವ್, ಕಾಮ್ ಕರಿನಸ್ತಾನಾ ರ್‍ಹಾತಲ್ಯಾಕ್ನಿ ಉಶಾರ್ಕಿ ಸಾಂಗಾ, ಭಿಂವ್ಕುರ್ಯ್ಯಾಕ್ನಿ ಧೈರೊ ದಿವಾ, ಬಳನಸಲ್ಯಾಕ್ನಿ ಮಜತ್ ಕರಾ, ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.


ಹ್ಯಾ ಮಾನ್ಸಾಕ್ ಅಮಿ ಸೈತಾನಾಚ್ಯಾ ಹಾತಿಕ್ ದಿವ್ಕ್ ಪಾಜೆ, ಅಶೆ ತೆಚೊ ಆಂಗಾಚೊ ಸ್ವಬಾವ್ ನಾಸ್ ಹೊವ್ನ್ ಜಾಂವ್ದಿತ್, ಅಶೆ ತೆಚೊ ಆತ್ಮೊ ಧನಿಯಾಚ್ಯಾ ದಿಸಿ ಬಚಾವ್ ಹೊವ್ನ್ ರ್‍ಹಾವ್ಕ್ ಪಾಜೆ.


ತುಮ್ಕಾ ಲಜ್ಜ್ಯಾ ಕರಿಸರ್ಕೆ ಕರುಚೆ ಮನುನ್ ನ್ಹಯ್, ತುಮ್ಕಾ ಮಾಜ್ಯಾ ಪ್ರೆಮಾಚ್ಯಾ ಪೊರಾಕ್ನಿ ಬುದ್‍ಬಾಳ್ ಸಾಂಗುಸಾಟ್ನಿ ಮಿಯಾ ಹೆ ಲಿವ್ಕ್ ಲಾಗ್ಲಾ.


ತುಮ್ಚ್ಯಾ ಮದ್ದಿ ಕೊನ್‍ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ.


ಜರ್ ತರ್ ಎಕ್ ಭಾವಾನ್, ತುಮ್ಚ್ಯಾ ವಿರೊದ್ ಜಾವ್ನ್ ಪಾಪ್ ಕರ್ಲ್ಯಾರ್, ತೆಕಾ ಕಡೆಕ್ ಬಲ್ವುನ್ ಘೆವ್ನ್ ತೆಚಿ ಚುಕ್ ತೆಕಾ ದಾಕ್ವುನ್ ದಿವಾ, ತೆನಿ ತುಮಿ ಸಾಂಗಲ್ಲೆ ಆಯಿಕ್ಲ್ಯಾನ್ ತರ್ ತಿಯಾ ತುಜ್ಯಾ ಭಾವಾಕ್ ಜಿಕ್ಲ್ಯಾ ಸರ್ಕೆ ಹೊತಾ.


ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.


ತುಮ್ಚ್ಯಾಸಾಟ್ನಿ ನ್ಹಯ್, ತುಮ್ಚ್ಯಾ ವಾಡಾವಳಿಸಾಟ್ನಿ ಧನಿಯಾನ್ ಮಾಕಾ ದಿಲ್ಲ್ಯಾ ಅಧಿಕಾರಾಚ್ಯಾ ವಿಶಯಾತ್ ಮಿಯಾ ಉಲ್ಲಿ ಬಡಾಯ್ ಚಿಂತ್ಲಾ ರ್‍ಹಾವ್ಕ್ ಫಿರೆ ; ಖರೆ ಅಶೆ ಯವಜಲ್ಲ್ಯಾ ವೈನಾ ಮಾಕಾ ಕಾಯ್ ಲಜ್ಜಾ ದಿಸಿನಾ .


ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಅಮಿ ತುಮ್ಕಾ ಸಾಂಗ್ತಾಂವ್, ಅಳ್ಸಿಪಾನಾಚೆ ಜಿವನ್ ಕರ್‍ತಲ್ಯಾ ಸಗ್ಳ್ಯಾ ಲೊಕಾನಿ ಅಮಿ ಸಾಂಗ್ತಲ್ಯಾ ಹ್ಯಾ ಗೊಸ್ಟಿಯಾ ಪಾಳುಚೆ.


ಖರೆ ತುಮಿ ಮಾಜ್ಯಾ ಭಾವಾ-ಭೆನಿಯಾನು, ಬರಿ ಕಾಮಾ ಕರ್‍ತಲ್ಯಾತ್ ಕನ್ನಾಬಿ ಹಾರುನ್ ಜಾವ್‍ನಕಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು