2 ಥೆಸಲೋನಿಕದವರಿಗೆ 3:2 - ದೆವಾಚಿ ಖರಿ ಖಬರ್2 ಬುರ್ಸ್ಯಾಪಾನಾತ್ನಾ ಅನಿ ವಾಯ್ಟ್ ಮಾನ್ಸಾನಿತ್ನಾ ಅಮ್ಕಾ ಬಚಾವ್ ಕರ್ ಮನುನ್ ಅಮ್ಚ್ಯಾಸಾಟ್ನಿ ಮಾಗ್ನಿ ಕರಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳಿ ಲೊಕಾ ಬರಿ ಖಬರ್ ಮಾನುನ್ ಘೆಯ್‍ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ. ಅಧ್ಯಾಯವನ್ನು ನೋಡಿ |
ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪುದಿನಾ, ಸಬ್ಜಾಚೊಪಾಲೊ, ಅನಿ ಜಿರೆ ಅಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚೊ ಸೈತ್ ಧಾ ತ್ಲೊ ಎಕ್ ವಾಟೊ ದೆವಾಕ್ ಮನುನ್ ದಿತ್ಯಾಶಿ, ಖರೆ ಶಾಸ್ತರಾನಿತ್ಲ್ಯಾ ಗರ್ಜೆಚಿ ಮಟ್ಲ್ಯಾರ್, ನ್ಯಾಯ್‍ನಿತ್, ದಯಾ, ಅನಿ ಪ್ರಾಮಾನಿಕ್‍ಪಾನಾಚ್ಯಾ ಶಿಕಾಪಾಕ್ನಿ ತುಮಿ ಖಾಲ್ತಿ ಹೊವ್ನ್ ಚಲಿನ್ಯಾಶಿ. ಹ್ಯಾ ಶಾಸ್ತರಾಂಚ್ಯಾ ವಾಂಗ್ಡಾ ಹ್ಯಾ ಶಾಸ್ತರಾಂಚ್ಯಾ ತಕ್ ಚಲ್ತಲೆಬಿ ತುಮಿ ಶಿಕುಚೆ.