2 ಥೆಸಲೋನಿಕದವರಿಗೆ 3:5 - ದೆವಾಚಿ ಖರಿ ಖಬರ್5 ದೆವ್ ತುಮ್ಕಾ ದೆವಾಚ್ಯಾ ಪ್ರೆಮಾಚ್ಯಾ ಮೊಟ್ಯಾ ಸಮ್ಜನಿಕ್ಡೆ ಅನಿ ಕ್ರಿಸ್ತಾಚ್ಯಾ ಭಿಂಯೆನಸಲ್ಲ್ಯಾ ಘಟ್ಟಪಾನಾಕ್ಡೆ ಚಾಲ್ವುಂದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.