2 ಥೆಸಲೋನಿಕದವರಿಗೆ 3:6 - ದೆವಾಚಿ ಖರಿ ಖಬರ್6 ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಅಮಿ ತುಮ್ಕಾ ಸಾಂಗ್ತಾಂವ್, ಅಳ್ಸಿಪಾನಾಚೆ ಜಿವನ್ ಕರ್‍ತಲ್ಯಾ ಸಗ್ಳ್ಯಾ ಲೊಕಾನಿ ಅಮಿ ಸಾಂಗ್ತಲ್ಯಾ ಹ್ಯಾ ಗೊಸ್ಟಿಯಾ ಪಾಳುಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಹೋದರರೇ, ನವ್ಮಿುಂದ ಹೊಂದಿದ ಬೋಧನೆಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.
ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.