2 ಪೇತ್ರನು 1:10 - ದೆವಾಚಿ ಖರಿ ಖಬರ್10 ಅಸೆ ರ್‍ಹಾತಾನಾ, ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚೆ ಎಚುನ್ ಘೆಟ್ನೆ ಘಟ್ ಕರ್‍ತಲ್ಯಾ ಹುಕುಮಾಕ್ನಿ ಲೈ ಉಮ್ಮೆದ್ ಥವಾ, ಅಸೆ ಕರ್ಲ್ಯಾರ್ ತುಮಿ ಕನ್ನಾಬಿ ಅಟ್ಕಳುನ್ ಪಡಿನ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |