2 ಪೇತ್ರನು 1:13 - ದೆವಾಚಿ ಖರಿ ಖಬರ್13 ಹ್ಯಾ ಜಗಾತ್ ಝಿತ್ತೊ ರ್‍ಹಾಯ್ ಪತರ್ ತುಮ್ಚ್ಯಾ ಮನಾಕ್ನಿ ಹೆ ಸಗ್ಳೆ ಹಾನ್ತಲೆ ಬರೆ ಮನ್ತಲಿ ಮಾಜಿ ಯವ್ಜನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿ |