2 ಪೇತ್ರನು 1:14 - ದೆವಾಚಿ ಖರಿ ಖಬರ್14 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾನ್ ಮಾಕಾ ದಾಕ್ವುನ್ ದಿಲ್ಲ್ಯಾ ಸಾರ್ಕೆ ಮಾಜೆ ಮರಾನ್ ಲಗ್ಗುನಾಚ್ ಯೆತಲೆ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು. ಅಧ್ಯಾಯವನ್ನು ನೋಡಿ |