2 ಪೇತ್ರನು 1:18 - ದೆವಾಚಿ ಖರಿ ಖಬರ್18 ಪವಿತ್ರ್ ಮಡ್ಡಿರ್ ಅಮಿ ಜೆಜುಚ್ಯಾ ವಾಂಗ್ಡಾ ರಾತಾನಾ ಸರ್‍ಗಾ ವೈನಾ ಯೆಲ್ಲೊ ಧನ್ ಅಮಿ ಆಯ್ಕಲಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾವು ಪರಿಶುದ್ಧಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ವಾಣಿಯನ್ನು ನಾವೇ ಕೇಳಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾವು ಪರಿಶುದ್ಧ ಪರ್ವತದ ಮೇಲೆ ಕ್ರಿಸ್ತ ಯೇಸುವಿನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು. ಅಧ್ಯಾಯವನ್ನು ನೋಡಿ |