2 ಪೇತ್ರನು 1:20 - ದೆವಾಚಿ ಖರಿ ಖಬರ್20 ತುಮಿ ಹೆ ಅದ್ದಿಚ್ ಕಳ್ವುನ್ ಘೆವ್ಚೆ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಜೆ ಕೊನ್ ಬೊಲಲ್ಲೆ ಹಾಯ್ ತೆನಿ ಅಪ್ನಾಚ್ಯಾ ಸ್ವತಾಚ್ಯಾ ವಿಚಾರ್ನಿ ಬೊಲಲೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ, ಇದನ್ನು ನೀವು ಮುಖ್ಯವಾಗಿ ಜ್ಞಾಪಕದಲ್ಲಿಡಬೇಕು: ಪವಿತ್ರಗ್ರಂಥದಲ್ಲಿರುವ ಯಾವ ಪ್ರವಾದನೆಯೂ ವೈಯಕ್ತಿಕ ವ್ಯಾಖ್ಯಾನದ ವಿಷಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಶಾಸ್ತ್ರದಲ್ಲಿರುವ ಯಾವ ಪ್ರವಾದನವಾಕ್ಯವೂ ಕೇವಲ ಮಾನುಷಬುದ್ಧಿಯಿಂದ ವಿವರಿಸತಕ್ಕಂಥದಲ್ಲವೆಂಬದನ್ನು ಮುಖ್ಯವಾಗಿ ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಹೆ ಖರೆಬಿ ಯಾದ್ ಥವ್ನ್ ಘೆವ್ಚೆ, ನಿಯಾಮಾ ಬರ್‍ಯಾ ಲೊಕಾಂಚ್ಯಾ ಸಾಟ್ನಿ ನ್ಹಯ್, ಜೆ ಕೊನ್ ನಿಯಾಮಾ ಮೊಡ್ತಾ ತೆಚೆಸಾಟ್ನಿ ಅನಿ ಚುಕ್ ಕರಲ್ಲ್ಯಾಂಚ್ಯಾ ಸಾಟ್ನಿ, ದೆವಸ್ಪಾನ್ ನಸಲ್ಲ್ಯಾಂಚ್ಯಾಸಾಟ್ನಿ ಅನಿ ಪಾಪಾತ್ ಹೊತ್ತ್ಯಾಂಚ್ಯಾಸಾಟ್ನಿ, ಜೆ ಕೊನ್ ಅಶುದ್ದ್ ರ್‍ಹಾತಾ ತೆಂಚ್ಯಾಸಾಟ್ನಿ, ಅಪ್ನಾಚ್ಯಾ ಬಾಯ್ಚೊ ನಾ ತರ್ ಬಾಬಾಚೊ ಜಿವ್ ಕಾಡ್ತಲ್ಯಾಂಚ್ಯಾಸಾಟಿ, ಜೆ ಕೊನ್ ಲೊಕಾಕ್ನಿ ಜಿವಾನಿ ಮಾರ್‍ತ್ಯಾತ್ ತೆಂಚೆಸಾಟ್ನಿ,