2 ಪೇತ್ರನು 1:5 - ದೆವಾಚಿ ಖರಿ ಖಬರ್5 ಹ್ಯಾ ಕಾರನಾಸಾಟ್ನಿ ತುಮ್ಚ್ಯಾ ವಿಶ್ವಾಸಾತ್ ಬರೆಪಾನ್ ಮಿಳ್ವುನ್ ಬಗಾ; ಅನಿ ತುಮ್ಚ್ಯಾ ಬರೆಪಾನಾಕ್ ಶಾನ್ಪಾನ್ ಮಿಳ್ವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ಈ ಆಶೀರ್ವಾದಗಳನ್ನು ಹೊಂದಿರುವುದರಿಂದ ಅವುಗಳನ್ನು ನಿಮ್ಮ ಜೀವಿತಕ್ಕೆ ಅಳವಡಿಸಿಕೊಳ್ಳಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ನಿಮ್ಮ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಅಧ್ಯಾಯವನ್ನು ನೋಡಿ |
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.