2 ಪೇತ್ರನು 1:9 - ದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ನಸಲ್ಲೊ ಅಂದ್ಳೊ ಅನಿ ಕುಡ್ಡೊ ಸಾರ್ಕೊ ಹಾಯ್, ತೆನಿ ತೆಂಚ್ಯಾ ಪಾಟ್ಲ್ಯಾ ಪಾಪಾನಿತ್ನಾ ತೆಂಕಾ ಪವಿತ್ರ್ ಕರುನ್ ಹೊಲಾ ಮನ್ತಲೆ ಇಸರ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |