2 ಪೇತ್ರನು 2:19 - ದೆವಾಚಿ ಖರಿ ಖಬರ್19 ತ್ಯಾ ಲೊಕಾಕ್ನಿ ಸ್ವಾತಂತ್ರ್ ದಿತಾಂವ್ ಮನುನ್ ತೆಂಕಾ ಗೊಸ್ಟ್ ದಿತ್ಯಾತ್. ಖರೆ ತೆನಿಚ್ ಸ್ವಾತಂತ್ರ್ ಹೊಯ್ ನಸ್ತಾನಾ ಹಾಳ್ ಹೊತಲ್ಯಾ ಸಂಗತಿಯಾಕ್ನಿ ಗುಲಾಮ್ ಹೊವ್ನ್ ಹಾತ್, ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನುಸ್ ಅಪ್ನಿ ಹಾರಲ್ಲ್ಯಾ ವಿಶಯಾಚೊ ಗುಲಾಮ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .