2 ಪೇತ್ರನು 2:2 - ದೆವಾಚಿ ಖರಿ ಖಬರ್2 ಅನಿ ಅಸೆ ಸುಮಾರ್ ಲೊಕಾ ತೆಂಚ್ಯಾ ಹಾಳ್ ಹೊವ್ನ್ ಜಾತಲ್ಯಾ ವಾಟೆನಿ ಜಾತಾತ್ ಅನಿ ತೆನಿ ತಸೆ ಕರಲ್ಲ್ಯಾ ತನ್ನಾ ಖರ್‍ಯಾ ವಾಟೆಚ್ಯಾ ವಿಶಯಾತ್ ಗೊತ್ತ್ ನಾ ಮನ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅಧ್ಯಾಯವನ್ನು ನೋಡಿ |
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.
ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.